ಮಂಡ್ಯದಲ್ಲಿ ಡೆಂಗ್ಯೂ ಎಚ್ಚರಿಕೆ: ಮಳೆಗಾಲ ಸಮೀಪಿಸುತ್ತಿದ್ದಂತೆ ಆಸ್ಪತ್ರೆಗಳಲ್ಲಿ ಹಾಸಿಗೆ ಮೀಸಲು
ಮಂಡ್ಯ ಜಿಲ್ಲೆಯಲ್ಲಿ ಮುಂಗಾರು ಮಳೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಡೆಂಗ್ಯೂ ಜ್ವರದ ಹರಡುವಿಕೆ ತಡೆಯಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ತಾಲ್ಲೂಕು ಆಸ್ಪತ್ರೆಗಳಲ್ಲಿ ಡೆಂಗ್ಯೂ ರೋಗಿಗಳಿಗಾಗಿ ಹಾಸಿಗೆಗಳನ್ನು ಮೀಸಲಿಡಲು ಸೂಚಿಸಲಾಗಿದೆ.


