ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ: ತಂದೆ-ಮಗ ದುರ್ಮರಣ, ಮಗಳಿಗೆ ಗಂಭೀರ ಗಾಯ
ಮಂಡ್ಯ ಜಿಲ್ಲೆಯ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಂದೆ ಮತ್ತು ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ನಡೆದಿದ್ದು, ಕುಟುಂಬದ ಮಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.