ಬೆಂಗಳೂರಿನಲ್ಲಿ ಕಾರ್ಮಿಕರ ಪ್ರತಿಭಟನೆ: 60ಕ್ಕೂ ಹೆಚ್ಚು ಗಾರ್ಮೆಂಟ್ ಕಾರ್ಮಿಕರ ವಿರುದ್ಧ ಪ್ರಕರಣ ದಾಖಲು
ಬೆಂಗಳೂರಿನಲ್ಲಿ ಪಿಎಫ್ ಕಾಯುವ ಅವಧಿಯ ವಿರುದ್ಧ ಗಾರ್ಮೆಂಟ್ ಕಾರ್ಮಿಕರು ನಡೆಸಿದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಸಂಬಂಧ 60ಕ್ಕೂ ಹೆಚ್ಚು ಕಾರ್ಮಿಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.