ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಐಪಿಎಲ್ 2026 ಫೈನಲ್ ಕೈತಪ್ಪಲು ವಿಐಪಿ ಟಿಕೆಟ್‌ಗಳ ಬೇಡಿಕೆಯೇ ಕಾರಣ?
ವರದಿಯೊಂದರ ಪ್ರಕಾರ, 2026ರ ಐಪಿಎಲ್ ಫೈನಲ್ ಪಂದ್ಯವನ್ನು ಆಯೋಜಿಸುವ ಅವಕಾಶವನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಕಳೆದುಕೊಂಡಿದೆ. ಕರ್ನಾಟಕದಿಂದ 10,057 ವಿಐಪಿ ಟಿಕೆಟ್‌ಗಳಿಗೆ ಬೇಡಿಕೆ ಬಂದಿದ್ದೇ ಇದಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ.