ಉಪಚುನಾವಣೆ ನಂತರ ಸಂಪುಟ ವಿಸ್ತರಣೆ: ಸಚಿವ ಸ್ಥಾನಕ್ಕಾಗಿ ಶಾಸಕರ ಲಾಬಿ
ಉಪಚುನಾವಣೆ ಮುಗಿದ ನಂತರ ರಾಜ್ಯ ರಾಜಕೀಯದಲ್ಲಿ ಸಂಪುಟ ವಿಸ್ತರಣೆಯ ಚರ್ಚೆ ತೀವ್ರಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿಯಲ್ಲಿ ಎಐಸಿಸಿ ನಾಯಕರನ್ನು ಭೇಟಿ ಮಾಡಲು ಸಿದ್ಧತೆ ನಡೆಸುತ್ತಿದ್ದಾರೆ. ಇದು ರಾಜ್ಯದ ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.