ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಒಳಮೀಸಲಾತಿ ವರದಿ ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿ ಹಳೆ ಮೀಸಲಾತಿ ಪದ್ಧತಿಯಡಿಯಲ್ಲೇ ಸರ್ಕಾರಿ ನೌಕರರ ನೇಮಕಾತಿ ಮಾಡುವಂತೆ ಒತ್ತಾಯಿಸಿ ರಾಜ್ಯದ್ಯಂತ ವಿವಿಧ ಜಿಲ್ಲೆಗಳಿಂದ ಆಗಮಿಸಿದಂತಹ ಹೋರಾಟಗಾರರ ವತಿಯಿಂದ ಬೆಂಗಳೂರಿನ ‘ಫ್ರೀಡಂ ಪಾರ್ಕ್ ಚಲೋ' ಪ್ರತಿಭಟನೆಗೆ ನಡೆಸಲಾಯಿತು